Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ರಾತ್ರಿ ಪ್ರಕಟ?

Webdunia
ಬುಧವಾರ, 13 ಮಾರ್ಚ್ 2019 (16:11 IST)
ಮೈತ್ರಿ ಸರಕಾರದ ಪಕ್ಷವಾಗಿರುವ ಜೆಡಿಎಸ್ ಲೋಕಸಭೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ.

ಸೀಟು ಹಂಚಿಕೆಗಾಗಿ ಕಾಂಗ್ರೆಸ್ ಜತೆ ಜೆಡಿಎಸ್ ನ ಆಂತರಿಕ ತಿಕ್ಕಾಟ ಮುಂದುವರಿದಿದೆ. ಏತನ್ಮಧ್ಯೆ ಜೆಡಿಎಸ್ ಮಹತ್ವದ ಸಭೆ ಕರೆದಿದ್ದು, ಸಭೆ ಬಳಿಕ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಬಹುದು ಎನ್ನಲಾಗಿದೆ.

ಮೈಸೂರು ಹಾಗೂ ತುಮಕೂರು ಕ್ಷೇತ್ರಗಳಿಗೆ ಜೆಡಿಎಸ್ ಪಟ್ಟು ಹಿಡಿದಿದೆ. ಇದು ಕೈ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈಗಾಗಲೇ ಕಾಂಗ್ರೆಸ್ 7 ಕ್ಷೇತ್ರಗಳನ್ನು ಮಿತ್ರಪಕ್ಷಕ್ಕೆ ಬಿಟ್ಟುಕೊಟ್ಟಿದೆ.

ಜೆಡಿಎಸ್ ನ ಸಭೆಯಲ್ಲಿ ದೇವೇಗೌಡ್ರು, ಕುಮಾರಸ್ವಾಮಿ, ಹೆಚ್.ವಿಶ್ವನಾಥ್, ವೈ.ಎಸ್.ವಿ.ದತ್ತಾ ಸೇರಿದಂತೆ ಕೆಲವು ನಾಯಕರು ಪಾಲ್ಗೊಳ್ಳಲಿದ್ದಾರೆ.

ಕಾಂಗ್ರೆಸ್ – ಜೆಡಿಎಸ್ ನ ನಡುವಿನ ಸೀಟು ಹಂಚಿಕೆ ತಿಕ್ಕಾಟ ಅಂತಿಮ ಹಂತಕ್ಕೆ ಬಂದಿದ್ದು, ಯಾವ ಕ್ಷೇತ್ರ ಯಾವ ಪಕ್ಷದ ಅಭ್ಯರ್ಥಿಗೆ ಹೋಗಲಿದೆ ಎನ್ನುವ ಚರ್ಚೆಗಳು ಶುರುವಾಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments