Daily Horoscope
✕

ಲಾಕ್ ಡೌನ್ 4 ಹೊಸ ನಿಯಮ : ಏನೇನು ಇರುತ್ತೆ?

Webdunia
ಸೋಮವಾರ, 18 ಮೇ 2020 (15:15 IST)
ಕೇಂದ್ರ ಸರಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರಕಾರವು ಲಾಕ್ ಡೌನ್ 4 ಜಾರಿಗೊಳಿಸಿದ್ದು ಹಲವು ಕ್ಷೇತ್ರಗಳಲ್ಲಿ ಸಡಿಲಿಕೆ ನೀಡಿದೆ.

ಬೀದಿಬದಿ ವ್ಯಾಪಾರ, ಸಲೂನ್ ಪುನಾರಂಭಗೊಳ್ಳಲಿವೆ.

ರಾಜ್ಯದೊಳಗೆ ಮಾತ್ರ ರೈಲು ಸಂಚಾರ ಇರಲಿದೆ.

ಪಾರ್ಕ್ ಗಳು ಬೆಳಗ್ಗೆ 7 ರಿಂದ ಹಾಗೂ ಸಂಜೆ 5 ರಿಂದ ತಲಾ 2 ಗಂಟೆ ಮಾತ್ರ ತೆರೆದಿರುತ್ತವೆ.

ಸಂಜೆ 7 ರವರೆಗೆ ಮಾತ್ರ ಬಸ್, ಆಟೋ, ಕ್ಯಾಬ್ ಸೇವೆ ಲಭ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments