Webdunia - Bharat's app for daily news and videos

Install App

ಚೀನಾದಲ್ಲಿ ಮತ್ತೆ ಲಾಕ್​ಡೌನ್​

Webdunia
ಶನಿವಾರ, 29 ಅಕ್ಟೋಬರ್ 2022 (20:19 IST)
ಚೀನಾದಲ್ಲಿ ಕೊವಿಡ್ ಸೋಂಕಿತರ​ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಚೀನಾದ ಜನತೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಕಟ್ಟುನಿಟ್ಟಿನ ಲಾಕ್‌ಡೌನ್ ನಿರ್ಧಾರದಿಂದ ಬೇಸತ್ತು ಅಲ್ಲಲ್ಲಿ ಪ್ರತಿಭಟಿಸಿದ್ದಾಗಿ ಈ ಹಿಂದೆ ವರದಿಯಾಗಿತ್ತು. ಜಿನ್ ಪಿಂಗ್ 3ನೇ ಅವಧಿಗೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕವಾದರೂ ಕೊವಿಡ್‌ನ ಮಾನದಂಡಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು ಎಂದು ಊಹಿಸಲಾಗಿತ್ತು. ಆದರೆ ಬದಲಾಗಿ ಚೀನಾದಾದ್ಯಂತ ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್ ವಿಧಿಸಿರುವುದಾಗಿ ವರದಿಯಾಗಿದೆ. ಶಾಂಘೈನ ಯಾಂಗ್‌ಪು ಜಿಲ್ಲೆಯಲ್ಲಿ ಶುಕ್ರವಾರ ಸಾಮೂಹಿಕ ಕೊವಿಡ್ ಪರೀಕ್ಷೆಗೆ ಆದೇಶಿಸಲಾಗಿದೆ. ಕೋವಿಡ್‌ನ ಮೂಲ ಕೇಂದ್ರಬಿಂದುವಾಗಿರುವ ವುಹಾನ್‌ನಿಂದ ಪೂರ್ವ ಕರಾವಳಿಯಲ್ಲಿರುವ ಚೀನಾದ ಕೈಗಾರಿಕಾ ವಲಯದವರೆಗೂ ಹೊಸದಾಗಿ ಲಾಕ್‌ಡೌನ್‌ಅನ್ನು ವಿಧಿಸಲಾಗಿದೆ. ಗುವಾಂಗ್‌ಝೌದಲ್ಲಿನ ರೆಸ್ಟೋರೆಂಟ್‌ಗಳನ್ನು, ಶಾಲೆಗಳನ್ನು ಸ್ಥಗಿತಗೊಳಿಸಲಾಗಿದೆ. ಕೊವಿಡ್ ಸೋಂಕಿತ ವ್ಯಕ್ತಿಗಳು ಯಾರಾದರೂ ಕಂಡುಬಂದಲ್ಲಿ ನೆರೆಹೊರೆಯವರು ಕೂಡಾ ಮನೆಯಿಂದ ಹೊರಗೆ ಬರದಂತೆ ಆದೇಶಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಬಂದ ಮೇಲೆ ಬದಲಾವಣೆ ಶುರುವಾಗಿದೆ: ಅಮಿತ್ ಶಾ

ಮುಂದಿನ ಸುದ್ದಿ
Show comments