Webdunia - Bharat's app for daily news and videos

Install App

ಮೇ 15 ರವರೆಗೆ ಲಾಕ್ ಡೌನ್ ಮುಂದುವರಿಕೆ ? : ಡಿಸಿಎಂ ಹೇಳಿದ್ದೇನು

Webdunia
ಸೋಮವಾರ, 27 ಏಪ್ರಿಲ್ 2020 (14:50 IST)
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ರಾಜ್ಯಗಳ ಸಿಎಂ ಗಳ ಜೊತೆ ಕೊರೊನಾ ವೈರಸ್ ಸ್ಥಿತಿಗತಿ ಬಗ್ಗೆ ವಿಚಾರಿಸಿದ್ದಾರೆ.

ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಮೇ 15 ರವರೆಗೆ ಲಾಕ್ ಡೌನ್ ಮುಂದುವರಿಸಬೇಕೆಂದು ಪ್ರಸ್ತಾಪ ಇಟ್ಟಿದ್ದಾರೆ ಅಂತ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬೇರೆ ರಾಜ್ಯಗಳ ಜೊತೆ ತುಲನೆ ಮಾಡಿದರೆ ನಮ್ಮ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಹೆಚ್ಚದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ ಎಂದಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಯಾವುದೇ ಸೋಂಕಿತರು ಸಿಕ್ಕಿಲ್ಲ. ಜಾಗೃತಿ ವಹಿಸಬೇಕಿದೆ. ಕೊರೊನಾಗೆ ಮದ್ದಿಲ್ಲ. ಇದಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಮದ್ದು. ಒಂದೆರಡು ದಿನದಲ್ಲಿ ಕಡಿಮೆಯಾಗುವ ರೋಗವಲ್ಲ. ಸುಮಾರು ದಿನ ಮುಂದುವರಿಯಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಮುಂದಿನ ಸುದ್ದಿ
Show comments