ರಾಜ್ಯದಲ್ಲಿ ಜುಲೈ 31 ರತನಕ ಲಾಕ್ ಡೌನ್ : ಸಿಎಂ ಆದೇಶ

Webdunia
ಬುಧವಾರ, 24 ಜೂನ್ 2020 (20:40 IST)
ಸರ್ವಪಕ್ಷಗಳ ಸಭೆ ನಡೆಸಿರುವ ಸರಕಾರ ಜುಲೈ 31 ರ ತನಕ ಲಾಕ್ ಡೌನ್ ಮುಂದೂಡಿಕೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.

ಜುಲೈ 31 ರ ವರೆಗೆ ಆರೋಗ್ಯ ಸೇವೆ ಹಾಗೂ ಅಗತ್ಯ ಸೇವೆಗಳನ್ನು ಹೊರತುಪಡಿಸಿದಂತೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವವನ್ನು ವಿರೋಧಿಸಿದಂತೆ: ಯಡಿಯೂರಪ್ಪ

ಮಹಿಳೆಯರಿಗೆ ಕಾಂಗ್ರೆಸ್ನಿಂದ ದ್ರೋಹ: ಆರ್.ಅಶೋಕ್

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಪಕ್ಕದಲ್ಲೇ ವಿನಯ್ ಕುಲಕರ್ಣಿ: ಜೈಲಿನಲ್ಲಿ ಗೆಳೆಯರು ಅಕ್ಕಪಕ್ಕ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಕಾಂಗ್ರೆಸ್ ನ ಮಹಿಳಾ ವಿರೋಧಿ ಧೋರಣೆ ಯಾವತ್ತೂ ಬದಲಾಗಲ್ಲ: ಎಚ್ ಡಿ ಕುಮಾರಸ್ವಾಮಿ ಹಿಡಿಶಾಪ

ಮುಂದಿನ ಸುದ್ದಿ
Show comments