Publish Date: Sun, 19 Jul 2020 (21:12 IST)
Updated Date: Sun, 19 Jul 2020 (21:13 IST)
ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಕಲಬುರಗಿ ಜಿಲ್ಲೆಯ ಕಲಬುರಗಿ ನಗರ ಹಾಗೂ ಜಿಲ್ಲೆಗೆ ಒಳಪಡುವ ವ್ಯಾಪ್ತಿಯೊಳಪಡುವ ತಾಲೂಕುಗಳ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶ ವ್ಯಾಪ್ತಿಯಲ್ಲಿ ಲಾಕ್ ಡೌನ್ ಅನ್ನು ಜುಲೈ 27 ರವರೆಗೆ ವಿಸ್ತರಣೆ ಮಾಡಲಾಗಿದೆ.
ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆಯಿಂದ ಮಧ್ಯಾಹ್ನ 2 ರವರೆಗೆ ಅವಕಾಶ ಕಲ್ಪಿಸಿ ಡಿಸಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.