ಲಾಕ್ ಡೌನ್ ವಿಸ್ತರಣೆಗೆ ವೀಕೆಂಡ್ ಡಿಸೈಡರ್

Webdunia
ಮಂಗಳವಾರ, 1 ಜೂನ್ 2021 (09:09 IST)
ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರ ಬಳಿಕವೂ ಲಾಕ್ ಡೌನ್ ವಿಸ್ತರಣೆಯಾಗಬೇಕೇ ಬೇಡವೇ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಈ ವೀಕೆಂಡ್  ನಿರ್ಣಾಯಕವಾಗಲಿದೆ.


ಜೂನ್ 5,6 ರಂದು ಪಾಸಿಟಿವಿಟಿ ದರ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆಯಾಗಬೇಕೇ ಅಥವಾ ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆ ಆರಂಭಿಸಬೇಕೇ ಎಂಬ ಬಗ್ಗೆ ಸಿಎಂ ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಈ ಬಗ್ಗೆ ಸಚಿವ ಜಗದೀಶ್ ಶೆಟ್ಟರ್, ಆರ್ ಅಶೋಕ್ ಮಾಹಿತಿ ನೀಡಿದ್ದಾರೆ. ಅನ್ ಲಾಕ್ ಬಗ್ಗೆ ಸಿಎಂ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸದ್ಯಕ್ಕೆ ಕೊರೋನಾ ಪ್ರಕರಣಗಳು ಇಳಿಮುಖವಾಗುತ್ತಿದೆ. ಈ ವಾರದಲ್ಲಿ ಇನ್ನಷ್ಟು ಸುಧಾರಣೆ ಕಂಡುಬಂದರೆ ಮುಂದಿನ ವಾರ ಲಾಕ್ ಡೌನ್ ಕೊನೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments