ಲಾಕ್ ಡೌನ್ ಇದ್ರೂ ಮದುವೆ : 8 ಜನರು ಅರೆಸ್ಟ್

Webdunia
ಶುಕ್ರವಾರ, 27 ಮಾರ್ಚ್ 2020 (19:36 IST)

ಪ್ರಧಾನಿ ನರೇಂದ್ರ ಮೋದಿ 21 ದಿನಗಳವರೆಗೆ ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಲಾಕ್ ಡೌನ್ ನಡುವೆಯೂ ಮದುವೆಯಾಗುತ್ತಿದ್ದ ಜೋಡಿ ಸೇರಿದಂತೆ 8 ಜನರನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

ಉತ್ತರಾಖಂಡದಲ್ಲಿ ಕೊರೊನಾ ವೈರಸ್ ಭೀತಿಯಿಂದ ಹೋಂ ಕ್ವಾರಂಟೈನ್ ನಲ್ಲಿರುವಂತೆ ಒಂದಷ್ಟು ಜನರಿಗೆ ಸೂಚನೆ ಕೊಡಲಾಗಿತ್ತು.

 

ಆ ಪ್ರದೇಶದಲ್ಲಿಯೇ ಪರ್ಮಿಷನ್ ಇಲ್ಲದೇ ಮದುವೆ ನಡೆಸುತ್ತಿದ್ದವರಲ್ಲಿ ವರ ಸೇರಿದಂತೆ 8 ಜನರನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು, Video

ಬಡವರ ಮಕ್ಕಳನ್ನು ಆರ್ ಎಸ್ಎಸ್ ಗೆ ಬಿಡ್ತಾರೆ, ಬಿಜೆಪಿಯವರ ಮಕ್ಕಳು ಇರ್ತಾರಾ: ಪ್ರಿಯಾಂಕ್ ಖರ್ಗೆ

ಸಹಪಾಠಿಗಳ ಕಿರುಕುಳ, ಶಿಕ್ಷಕರ ನಿರ್ಲಕ್ಷ್ಯಕ್ಕೆ ಜೀವಕ್ಕೆ ಕುತ್ತುತಂದುಕೊಂಡ 4ತರಗತಿ ಬಾಲಕಿ, Video

ಭಾರತದಲ್ಲಿನ ಪ್ರೇಮಿಗಾಗಿ ಅಮೆರಿಕದಲ್ಲಿ ಪತ್ನಿಯನ್ನು ಕೊಂದ ವ್ಯಕ್ತಿ

ಮುಂದಿನ ಸುದ್ದಿ
Show comments