ಅಕ್ಷಯ ತೃತೀಯದಂದು ಚಿನ್ನ ಖರೀದಿಸುವ ಹಾಗಿಲ್ಲ!

Webdunia
ಶುಕ್ರವಾರ, 14 ಮೇ 2021 (09:52 IST)
ಬೆಂಗಳೂರು: ಇಂದು ಅಕ್ಷಯ ತೃತೀಯ. ಇಂದು ಚಿನ್ನ ಖರೀದಿಸಿಟ್ಟುಕೊಂಡರೆ ಶುಭವಾಗುತ್ತದೆ, ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಹಲವರಲ್ಲಿದೆ. ಆದರೆ ಚಿನ್ನ ಖರೀದಿಸಲು ಕೊರೋನಾ, ಲಾಕ್ ಡೌನ್ ಅಡ್ಡಿಯಾಗಿದೆ.

 

ಲಾಕ್ ಡೌನ್ ಸಮಯಲ್ಲಿ ಚಿನ್ನದ ಅಂಗಡಿಗಳನ್ನು ತೆರೆಯಲು ಅನುಮತಿಯಿಲ್ಲ. ಇದು ಅಗತ್ಯ ಸೇವೆಯಲ್ಲ ಎಂಬ ಕಾರಣಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಚಿನ್ನದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿಲ್ಲ.

ಹೀಗಾಗಿ ಈ ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿ ಮಾಡುವ ಸಂಪ್ರದಾಯ ಇಟ್ಟುಕೊಂಡಿದ್ದವರಿಗೆ ನಿರಾಸೆ ಕಾದಿದೆ. ಈ ಬಗ್ಗೆ ಜ್ಯುವೆಲ್ಲರಿ ಫೌಂಡೇಷನ್ ಕೋರಿದ್ದ ಮನವಿಯನ್ನು ಮುಖ್ಯಕಾರ್ಯದರ್ಶಿಗಳು ತಿರಸ್ಕರಿಸಿದ್ದಾರೆ. ಜನರ ಜೀವ ರಕ್ಷಣೆ ದೃಷ್ಟಿಯಿಂದ ಮನವಿ ತಿರಸ್ಕರಿಸಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ಜನ ನೀಟ್ ಪರೀಕ್ಷೆ ಬರೆದಿದ್ದಕ್ಕೆ ನಾವು ಕಾರಣ ಅಲ್ಲ: ಪ್ರಿಯಾಂಕ್ ಖರ್ಗೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇದೆಲ್ಲಾ ಬೇಕಿತ್ತಾ.. ಬ್ಯಾಚುಲರ್ ಪಾರ್ಟಿ ಅವಾಂತರಕ್ಕೆ ಕೋಮಾಕ್ಕೆ ಜಾರಿದ ವರ: ಭಯಾನಕ ವಿಡಿಯೋ ಇಲ್ಲಿದೆ

ಮಗಳಿಗೆ ಒಂದು ಚಾನ್ಸ್ ಕೊಡಿ.. ನೀಟ್ ಪರೀಕ್ಷಾ ಕೇಂದ್ರದ ಮುಂದೆ ಭದ್ರತಾ ಸಿಬ್ಬಂದಿ ಕಾಲಿಗೆ ಬಿದ್ದ ತಾಯಿ Video

ಮುಂದಿನ ಸುದ್ದಿ
Show comments