ಅನಧಿಕೃತ ಪಬ್ ಬಾರ್ ರೆಸ್ಟೋರೆಂಟ್ ಗಳಿಗೆ ಬೀಗ

Webdunia
ಗುರುವಾರ, 26 ಅಕ್ಟೋಬರ್ 2023 (17:00 IST)
ಕೋರಮಂಗಲ ಕೆಫೆ ಯಲ್ಲಿ ಅಗ್ನಿ ಅವಘಡ ಬೆನ್ನೆಲ್ಲೆ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಎಚ್ಚೇತ್ತುಕೊಂಡಿದ್ದಾರೆ.ಇಲ್ಲಿಯವರೆಗೆ ನಗರದ 54 ಪಬ್ ಗಳಿಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದಾರೆ.
 
ಪಬ್ ,ಬಾರ್ ಮತ್ತು ರೆಸ್ಟೋರೆಂಟ್ ಗಳ  ಕಳೆದ 6 ದಿನಗಳಿಂದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.ಒಟ್ಟು 1058 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಪರಿಶೀಲಿಸಿ 492 ಕ್ಕೆ ನೋಟೀಸ್ ಜಾರಿ ಮಾಡಲಾಗಿದೆ.ನೆನ್ನೆ ಒಂದೇ ದಿನ 234 ಪಬ್, ಬಾರ್ ರೆಸ್ಟೋರೆಂಟ್ ಪರಿಶೀಲನೆ ನಡೆಸಿ 122 ಕ್ಕೆ ನೋಟೀಸ್ ನೀಡಿ, 6 ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಗೆ ಬೀಗ ಹಾಕಿ ಬಂದ್ ಮಾಡಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments