Webdunia - Bharat's app for daily news and videos

Install App

Lok Sabha Election 2024 result:ತಮ್ಮ ಗೆಲುವಿಗೆ ಕಾರಣವೇನೆಂದು ತಿಳಿಸಿದ ಡಾ ಸಿಎನ್ ಮಂಜುನಾಥ್

Krishnaveni K
ಮಂಗಳವಾರ, 4 ಜೂನ್ 2024 (15:47 IST)
ಬೆಂಗಳೂರು: ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಫಲಿತಾಂಶ ಏನಾಗಲಿದೆಯೋ ಎಂಬ ಕುತೂಹಲ ಎಲ್ಲರಲ್ಲಿತ್ತು. ಅದರಂತೇ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ರನ್ನು ಸೋಲಿಸಿ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಗೆಲುವು ಸಾಧಿಸಿದ್ದಾರೆ.

ಗೆಲುವಿನ ಬಳಿಕ ಮಾತನಾಡಿದ ಮಂಜುನಾಥ್ ತಮ್ಮ ಗೆಲುವಿನ ಕಾರಣವೇನೆಂದು ಹಂಚಿಕೊಂಡಿದ್ದಾರೆ. ಕಾರ್ಯಕರ್ಯರೊಂದಿಗೆ ಗೆಲುವಿನ ಸಂಭ್ರಮಾಚರಣೆ ಮಾಡಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಕಳೆದ 40 ವರ್ಷಗಳಿಂದ ಜಯದೇವ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞನಾಗಿ ಸಾವಿರಾರು ಮಂದಿಗೆ ಚಿಕಿತ್ಸೆ ನೀಡಿದ್ದೇನೆ. ಲಕ್ಷಾಂತರ ಜನರಿಗೆ ಚಿಕಿತ್ಸೆ ನೀಡಿದ್ದು ಈ ರೂಪದಲ್ಲಿ ನೆರವಿಗೆ ಬಂದಿದೆ.  ನಾನು ಹಲವು ಕಡೆ ಭೇಟಿಯಾದಾಗ ನನ್ನಿಂದ ಚಿಕಿತ್ಸೆ ಪಡೆದ 10-15 ಸಿಗುತ್ತಿದ್ದರು. ಅವರು ಡಾಕ್ಟರ್ ಗೆಲ್ಲಬೇಕೆಂದು ಬಯಸಿದ್ದರು. ಇದರಿಂದಾಗಿಯೇ ನನಗೆ ಗೆಲುವು ಸಾಧ್ಯವಾಯಿತು ಎಂದು ಮಂಜುನಾಥ್ ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಒಂದು ವೇಳೆ ಹೊಸ ಸರ್ಕಾರ ರಚನೆಯಾಗಿ ಅದರಲ್ಲಿ ಆರೋಗ್ಯ ಮಂತ್ರಿಯಾದರೆ ಆಯುಷ್ಮಾನ್ ಭಾರತ್ ಯೋಜನೆಗೆ ಮತ್ತಷ್ಟು ಹೊಸ ರೂಪ ನೀಡುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments