Webdunia - Bharat's app for daily news and videos

Install App

ಲೋಕಸಭೆ ಚುನಾವಣೆ ಹಿನ್ನೆಲೆ; ಮದ್ಯ ಮಾರಾಟ ಹೊಸ ರೂಲ್ಸ್ ವಿಧಿಸಿದ ಚುನಾವಣಾ ಆಯೋಗ

Webdunia
ಶುಕ್ರವಾರ, 15 ಮಾರ್ಚ್ 2019 (14:00 IST)
ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮದ್ಯ ಮಾರಾಟಕ್ಕೆ ಕೆಲವು ನಿಯಮಗಳನ್ನು ವಿಧಿಸಿದೆ.

ಎಲೆಕ್ಷನ್ ಟೈಂನಲ್ಲಿ ಎಣ್ಣೆ ಕೊಟ್ಟೇ ವೋಟು ಹಾಕಿಸಿಕೊಳ್ಳುವ ಜನಪ್ರತಿನಿಧಿಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಬಾರ್ ಮಾಲೀಕರಿಗೆ ಈ ಬಾರಿಯ ಲೋಕಸಭಾ ಚುನಾವಣೆಗೆ ಹೊಸ ರೂಲ್ಸ್ ನ್ನು ವಿಧಿಸಿದೆ.

 

* ಬಾರನ್ನು ಬೆಳಗ್ಗೆ 10.30ಕ್ಕೆ ತೆರೆಯಬೇಕು. ರಾತ್ರಿ ನಿಗಧಿತ ಅವಧಿಗೆ ಮುಚ್ಚಬೇಕು. ಬೇಗ ತೆರೆಯೋದು, ಲೇಟಾಗಿ ಮುಚ್ಚೋದು ಮಾಡಿದರೆ ಅಂತಹ ಬಾರ್‍ ಗಳ ಮೇಲೆ ದಂಡ ಪ್ರಯೋಗ

* ಪ್ರತಿ ಬಾರ್ ಮೇಲೆ ಕಣ್ಣಿಡಲು ಸ್ಪೆಷಲ್ ಟೀಮ್ ರಚನೆ

* ಒಬ್ಬ ವ್ಯಕ್ತಿ 2.3 ಲೀಟರ್‍ನಷ್ಟು ಮದ್ಯ ಖರೀದಿ ಮಾಡಬಹುದು. ಹೆಚ್ಚು ಖರೀದಿಸಿದರೆ ಬಾರ್‍ಗಳ ಲೈಸೆನ್ಸ್‍ಗೆ ಕುತ್ತು.

* ನಿತ್ಯ ಬೆಳಗ್ಗೆ ಎಂಟು ಗಂಟೆಯೊಳಗೆ ಮದ್ಯ ಮಾರಾಟ, ವ್ಯಾಪಾರದ ಸಂಪೂರ್ಣ ವಿವರ ನೀಡಬೇಕು. ಡೈಲಿ ವ್ಯಾಪಾರದ ದಾಖಲೆಯನ್ನು ಅಬಕಾರಿಗೆ ಕಳಿಸಬೇಕು.

* ಕದ್ದುಮುಚ್ಚಿ ಮದ್ಯ ಮಾರಾಟ ಮಾಡಿದರೆ ಸ್ಪೆಷಲ್ ವಿಂಗ್ಸ್ ಕೈಯಲ್ಲಿ ತಗ್ಲಾಕ್ಕೊಂಡ್ರೆ ಕ್ರಮ

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments