ಲೋಕಾಯುಕ್ತ ಬಲೆಗೆ ಎಪಿಎಂಸಿ ಲೆಕ್ಕ ಪರಿಶೋಧಕ

Webdunia
ಶುಕ್ರವಾರ, 2 ಡಿಸೆಂಬರ್ 2022 (16:49 IST)
ಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಲೋಕಾಯುಕ್ತ ಬಲೆಗೆ ಸಿಕ್ಕಿಹಾಕಿಕೊಂಡಿದ್ದಾರೆ. ವಿಜಯಪುರದ ಎಪಿಎಂಸಿ ಆಂತರಿಕ ಲೆಕ್ಕಪರಿಶೋಧಕ ಶಂಕರಯ್ಯ ಹಿರೇಮಠ 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಈತ, ಎಪಿಎಂಸಿಯಲ್ಲಿ ವ್ಯಾಪಾರ ಮಾಡಲು ಸಂಬಂಧಿಸಿದಂತೆ ಟ್ರೇಡಿಂಗ್ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಲಂಚ‌ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಹೆಚ್ಚುವರಿಯಾಗಿ ಸಿಕ್ಕ 39 ಸಾವಿರ ಹಣವನ್ನ ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ. ಲೋಕಾಯುಕ್ತ‌ SP ಅನಿತಾ ಹದ್ದನ್ನವರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಆರ್‍ಸಿ ವಿರುದ್ಧ ರಾಜ್ಯಪಾಲರಿಗೆ ಮನವಿ: ಆರ್.ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕುಟುಂಬ ಕಲಹಕ್ಕೆ 2 ತಿಂಗಳ ಹಸಿಗೂಸಿನ ಕಾಲು ಮುರಿದ ಕ್ರೂರಿ ಅತ್ತೆ: ಸಿಸಿಟಿವಿಯಲ್ಲಿ ರಹಸ್ಯ ಬಯಲು Video

ಕಂಡಕ್ಟರ್ ಬ್ಯಾಗ್ ನ್ನೇ ಎಗರಿಸಿದ ಮಹಿಳೆ: ದಮ್ಮಯ್ಯ ಎಂದರೂ ಬಿಡದ ಬಿಎಂಟಿಸಿ ಚಾಲಕ Video

ರೀಲ್ಸ್ ಗಾಗಿ ಬೀಚ್ ನಲ್ಲಿ ಈಜಲು ಹೋಗಿ ಪ್ರಬಲ ಅಲೆಗಳ ನಡುವೆ ಸಿಲುಕಿಕೊಂಡ ಭೂಪ: ಬದುಕಿದ್ದೇ ಹೆಚ್ಚು Video

ಮುಂದಿನ ಸುದ್ದಿ
Show comments