Select Your Language

Notifications

webdunia
webdunia
webdunia
webdunia

ಡ್ರಗ್ ಕೇಸ್: ಆದಿತ್ಯಾ ಆಳ್ವಾ ವಿರುದ್ಧ ಲುಕ್ ಔಟ್ ನೋಟಿಸ್

ಆದಿತ್ಯಾ ಆಳ್ವಾ
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಮೋಸ್ಟ್ ವಾಂಟೆಡ್ ಆಗಿರುವ ಆದಿತ್ಯಾ ಆಳ್ವಾ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.


ಪ್ರಕರಣದಲ್ಲಿ ತನ್ನ ಹೆಸರು ಕೇಳಿಬಂದಾಗಿನಿಂದ ಆದಿತ್ಯ ತಲೆಮರೆಸಿಕೊಂಡಿದ್ದಾರೆ. ಅವರ ಬಗ್ಗೆ ಈಗಾಗಲೇ ಸಿಸಿಬಿ ಪೊಲೀಸರು ಬಾವ, ನಟ ವಿವೇಕ್ ಓಬೇರಾಯ್ ಮನೆಗೂ ತೆರಳಿ ವಿಚಾರಣೆ ನಡೆಸಿದ್ದರು. ಆದರೆ ಇದುವರೆಗೆ ಅವರ ಪತ್ತೆ ಸಾಧ್ಯವಾಗದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಇದರಿಂದಾಗಿ ಆದಿತ್ಯ ಗಡಿ ದಾಟಿ ತಪ್ಪಿಸಿಕೊಳ್ಳುವುದನ್ನು ತಡೆಯಲು ಪೊಲೀಸರಿಗೆ ಸಹಾಯವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಮಯಕ್ಕೆ ಸರಿಯಾಗಿ ಊಟ ಬಡಿಸಿಲ್ಲ ಎಂದು ತಾಯಿ ಮತ್ತು ಸಹೋದರಿಯ ಜೀವ ತೆಗೆದ ಪಾಪಿ