ತನ್ನ ಪ್ರೇಮಿಯನ್ನು ತುಂಡು ತುಂಡಾಗಿ ಕತ್ತರಿಸಿದವನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Webdunia
ಗುರುವಾರ, 10 ಡಿಸೆಂಬರ್ 2020 (12:08 IST)
ಮುಂಬೈ : ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಆಕೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿದ ಆರೋಪದ ಮೇಲೆ ಮುಂಬೈ ನ ಸ್ಪೆಷಲ್ ನ್ಯಾಯಾಲಯ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಭಾಕರ್ ಶೆಟ್ಟಿ ಕೊಲೆ ಮಾಡಿದ ಅಪರಾಧಿ. ಈತ ಮಹಿಳೆಯೊಬ್ಬಳೊಂದಿಗೆ ಸಂಬಂಧ ಹೊಂದಿದ್ದನು. ಆದರೆ ಮಹಿಳೆ ಮದುವೆಯಾಗಲು ಒತ್ತಾಯಿಸಿದ್ದಕ್ಕೆ ಆಕೆಯನ್ನು ಕೊಲೆ ಮಾಡಿ ವಾಶ್ ರೂಂನಲ್ಲಿ ಆಕೆಯ ದೇಹವನ್ನು ಕತ್ತರಿಸಿ ಅವಳ ತಲೆಯನ್ನು ಪ್ಲಾಸ್ಟಿಕ್ ನ 3 ಚೀಲಗಳಲ್ಲಿ ತುಂಬಿಸಿ ಬೇರೆ ಬೇರೆ ಸ್ಥಳಗಳಲ್ಲಿ ಎಸೆದಿದ್ದಾನೆ.

ಮಹಿಳೆ ಮನೆಗೆ ವಾಪಾಸಾಗದೆ ಇದ್ದಾಗಾ ಆಕೆಯ ಸಹೋದರಿ ಪೊಲೀಸರಿಗೆ ದೂರು ನೀಡಿದ್ದಾಳೆ. ತನಿಖೆಯ ವೇಳೆ ಅಪರಾಧಿ ಸಿಕ್ಕಿಹಾಕಿಕೊಂಡಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮನೆಯಲ್ಲಿ ತಾಯಿ ಒಬ್ಬರೆ ಇದ್ದಾಗ ದಾವಣಗೆರೆ ಜಿಲ್ಲಾಧಿಕಾರಿ ಮನೆಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments