ರಸ್ತೆಯಲ್ಲಿಯೇ ಸರಸ ಸಲ್ಲಾಪಕ್ಕಿಳಿದ ಪ್ರೇಮಿಗಳು!

Webdunia
ಸೋಮವಾರ, 31 ಡಿಸೆಂಬರ್ 2018 (12:15 IST)
ಹಾಸನ: ಹಾಸನದ ಕೆ.ಆರ್.ಪುರಂ ಬಡಾವಣೆಯಲ್ಲಿರುವ ಕಾಫಿ ಶಾಪ್ ಬಳಿ ಇಬ್ಬರು ಪ್ರೇಮಿಗಳು ರಸ್ತೆಯಲ್ಲಿಯೇ ನಿಂತು ಚುಂಬಿಸಿಕೊಂಡು ರೊಮ್ಯಾನ್ಸ್ ಶುರುಮಾಡಿಕೊಂಡಿದ್ದರು. ಇವರಿಬ್ಬರ ವಿಡಿಯೋ ಈಗ ಎಲ್ಲೆಡೆ ವೈರಲ್  ಆಗಿದೆ.


ಕಾಫಿ ಶಾಪ್ ಗೆ ಬಂದ ಪ್ರೇಮಿಗಳು ರಸ್ತೆಯಲ್ಲಿಯೇ ಸರಸ ಸಲ್ಲಾಪಕ್ಕಿಳಿದಿದ್ದಾರೆ. ಮೊದಲಿಗೆ ಹುಡುಗ ಪ್ರಿಯತಮೆಗೆ ಚುಂಬಿಸಿದ್ದಾನೆ. ನಂತರ ಹುಡುಗಿ ಪ್ರಿಯಕರನನ್ನು ಅಪ್ಪಿಕೊಂಡು ಮುತ್ತು ನೀಡಿದ್ದಾಳೆ. ಒಂದು ಗಂಟೆಗಳ ಕಾಲ ಇವರಿಬ್ಬರೂ ಯಾರ ಅರಿವಿಲ್ಲದೇ ಮೈಮರೆತಿದ್ದಾರೆ. ಇವರಿಬ್ಬರ ಈ ವಿಡಿಯೋ ಅನ್ನು ಯಾರೋ ತಮ್ಮ ಮೊಬೈಲ್ ನಲ್ಲಿ ರೇಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.


ಇವರಿಬ್ಬರ ಈ ಸರಸ ಸಲ್ಲಾಪ ಸ್ಥಳೀಯರಿಗೆ ತೀರಾ ಮುಜುಗರವನ್ನುಂಟುಮಾಡಿದೆ. ಅದೂ ಅಲ್ಲದೇ ಹಾನಸಲದ್ಲಿ ಇತ್ತೀಚೆಗೆ ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ಆತಂಕ ಪಡುತ್ತಿದ್ದರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments