ಎಂ ಜಿ ರಸ್ತೆ ಬಂದ್

Webdunia
ಭಾನುವಾರ, 19 ಜುಲೈ 2020 (14:17 IST)
ಎಂ ಜಿ ರಸ್ತೆಯಲ್ಲಿ ಬಂದ್ ವಾತಾವರಣ ನಿರ್ಮಾಣವಾಗಿದ್ದು, ಬಹುತೇಕ ಸರ್ಕಲ್ ಗಳಲ್ಲಿ ಜನರೇ ಕಾಣುತ್ತಿಲ್ಲ.

ಕೋವಿಡ್ -19 ಸೋಂಕು ನಿಯಂತ್ರಿಸಲು ಜಾರಿಗೊಳಿಸಿರುವ 'ರವಿವಾರದ ಲಾಕ್ ಡೌನ್ ' ಗೆ ವಿಜಯಪುರ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಿಗ್ಗೆಯಿಂದ ಸಂಚಾರ ವಿರಳವಾಗಿತ್ತು. ಅಂಗಡಿ-ಮುಂಗಟ್ಟು ಗಳು ಮುಚ್ಚಿದ್ದು, ನಗರದ ಹೃದಯ ಭಾಗವಾದ ಮಹಾತ್ಮ ಗಾಂಧಿ ಸರ್ಕಲ್, ಬಸವೇಶ್ವರ ಸರ್ಕಲ್, ಶಿವಾಜಿ ಸರ್ಕಲ್ ಬಿಕೋ ಎನ್ನುತ್ತಿವೆ‌.

ಪ್ರಮುಖ ರಸ್ತೆಗಳಲ್ಲಿ ಜನರು ಓಡಾಡುತ್ತಿಲ್ಲ. ರಸ್ತೆಗೆ ಬಂದವರನ್ನು ಪೊಲೀಸರು ಮರಳಿ ಕಳಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಮುಂದಿನ ಸುದ್ದಿ
Show comments