Webdunia - Bharat's app for daily news and videos

Install App

ಜಾಮೀನು ಕೋರಿ ಹೈಕೋರ್ಟ್ಗೆ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ

Webdunia
ಸೋಮವಾರ, 6 ಮಾರ್ಚ್ 2023 (11:58 IST)
ಬೆಂಗಳೂರು :  ಕೋಟಿ ಕೋಟಿ ಹಣ ಸಂಗ್ರಹಿಸಿ ಭ್ರಷ್ಟಾಚಾರದ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
 
ವಕೀಲರ ಮೂಲಕ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿ ಇಂದೇ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ.

ಇಂದು ವಿಚಾರಣೆ ನಡೆಸಲು ನಿರಾಕರಿಸಿದ ನ್ಯಾಯಮೂರ್ತಿ ನಟರಾಜನ್, ತುರ್ತು ವಿಚಾರಣೆಯ ಅಗತ್ಯವೇನಿದೆ? ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಹೈಕೋರ್ಟ್ ನಾಳೆ ವಿಚಾರಣೆ ನಡೆಯಲಿದೆ.

ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುತ್ತಿದ್ದಂತೆ ಎಚ್ಚೆತ್ತ ಲೋಕಾಯುಕ್ತ, ಎ1 ಆರೋಪಿ ವಿರೂಪಾಕ್ಷಪ್ಪರಿಗೆ ಲುಕೌಟ್ ನೋಟಿಸ್ ಜಾರಿಗೆ ನಿರ್ಧರಿಸಿದೆ. ನೋಟಿಸ್ ನೀಡಿಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಲುಕೌಟ್ ನೋಟಿಸ್ ಜಾರಿ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments