ಇಂದು ಮದ್ದೂರು ಬೈಪಾಸ್ ಓಪನ್

Webdunia
ಬುಧವಾರ, 7 ಡಿಸೆಂಬರ್ 2022 (14:40 IST)
ಮಂಡ್ಯ : ಇಂದು ಅಥವಾ ನಾಳೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದ್ದು, ಐದಾರು ದಿನ ತಡವಾಗಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಜನರ ಕ್ಷಮೆ ಕೋರಿದ್ದಾರೆ.
 
ನವೆಂಬರ್ ಅಂತ್ಯದ ವೇಳೆ ಮದ್ದೂರು ಬೈಪಾಸ್ ಓಪನ್ ಆಗುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ರು. ಆದ್ರೆ ಐದಾರು ದಿನ ಮಳೆಯಿಂದ ಬೈಪಾಸ್ ಕಾಮಗಾರಿ ತಡವಾಗಿದೆ.

ಎಕ್ಸ್ ಪೆಂಕ್ಷನ್ ಜಾಯಿಂಟ್ ಕೆಲಸ ಮುಕ್ತಾಯವಾಗಿದೆ ಸೇಫ್ಟಿ ಆಡಿಟಿಂಗ್, ಲೋಡ್ ಟೆಸ್ಟಿಂಗ್, ಮಾರ್ಕಿಂಗ್ ಕೂಡ ಮುಗಿದಿದೆ. ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ್ರೆ ಮೈ-ಬೆಂ ಸಂಚರಿಸುವವರಿಗೆ ಕನಿಷ್ಠ 15-20 ನಿಮಿಷ ಉಳಿಯುತ್ತೆ ಎಂದು ಪ್ರತಾಪ್ ಸಿಂಹ ಫೇಸ್ಬುಕ್ ಲೈವ್ ಮೂಲಕ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

POSCO ಕೇಸ್ ನಲ್ಲಿ ಜಾಮೀನು ಪಡೆದು ಹೊರಬಂದಿದ್ದ ವ್ಯಕ್ತಿ 6 ಜನರನ್ನು ಒಮ್ಮೆಲೆ ಮುಗಿಸಿದ: ಭೀಕರ ಕೃತ್ಯದ ವಿವರಣೆ ಇಲ್ಲಿದೆ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಮುಂದಿನ ಸುದ್ದಿ
Show comments