HDK ಗೆ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಸವಾಲು

Webdunia
ಗುರುವಾರ, 26 ಅಕ್ಟೋಬರ್ 2023 (16:40 IST)
ಯಾರಿಂದಲೂ 1 ರೂ. ಪಡೆದುಕೊಂಡಿಲ್ಲ ಅಂತ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಧರ್ಮಸ್ಥಳಕ್ಕೆ  ಬಂದು ಪ್ರಮಾಣ ಮಾಡಲಿ ನೋಡೋಣ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ  ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಮನಗರ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಬೇಕಿದ್ದರೇ ಚರ್ಚೆಗೆ ಬರಲಿ, ನಾವು ನಮ್ಮ ಎಂಪಿ ಜೊತೆ ಬರುತ್ತೇವೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚರ್ಚೆಗೆ ಬರ್ತಾರಾ? ಎಂದು ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ತೆಯ ಅಂತ್ಯಸಂಸ್ಕಾರಕ್ಕೆ ನದಿಕ್ಕಿಳಿದ ಅಳಿಯ ಮೊಸಳೆ ದಾಳಿಗೆ ಬಲಿ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಮುಂದಿನ ಸುದ್ದಿ
Show comments