Webdunia - Bharat's app for daily news and videos

Install App

ಆ್ಯಪ್ ಮಾಡಿ ಆಟೋ ಸೇವೆಗೆ ಅವಕಾಶ : ಶ್ರೀರಾಮುಲು

Webdunia
ಬುಧವಾರ, 12 ಅಕ್ಟೋಬರ್ 2022 (15:14 IST)
ಗದಗ : ಸಾರಿಗೆ ಅಧಿಕಾರಿಗಳ ನೋಟಿಸ್ಗೆ ಕ್ಯಾರೆ ಎನ್ನದೇ ಹೋದ್ರೆ ಅಂತಹ ವಿಚಾರಕ್ಕೆ ಶ್ರೀರಾಮುಲು ಜಗ್ಗಲ್ಲ. ಕಾನೂನು ಬಾಹಿರ ಕೆಲಸ ಮಾಡಿದ್ರೆ ಸಹಿಸುವುದಿಲ್ಲ.
 
ಯಾರೇ ಆದ್ರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಅವಕಾಶ ಸಿಕ್ಕರೆ ಸರ್ಕಾರದಿಂದಲೇ ಆ್ಯಪ್ ಮಾಡಿ ಆಟೋ ಸೇವೆಗೆ ಅವಕಾಶ ಮಾಡಿಕೊಡುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

2021 ಮಾರ್ಚ್ನಲ್ಲಿ ಓಲಾ, ಉಬರ್  ಲೈಸೆನ್ಸ್ ಅವಧಿ ಮುಗಿದಿದೆ. ಅವಧಿ ಮುಗಿದ್ರು ಓಲಾ, ಉಬರ್ ಆ್ಯಪ್ ಮುಂದುವರಿದಿವೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಕೆಲಸ ಮಾಡುತ್ತಿದ್ದೇನೆ. ಅವಧಿ ಮುಗಿದ್ರೂ ಗಾಡಿ ಓಡಾಡಿದ್ರೆ ಸೀಜ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments