ಚುನಾವಣೆಗೆ ಈ ಕ್ಷೇತ್ರದಿಂದ ಸ್ಪರ್ಧಿಸಲು ಹೊರಟ ನಟಿ ಮಾಳವಿಕಾ ಅವಿನಾಶ್

Webdunia
ಶನಿವಾರ, 24 ಮಾರ್ಚ್ 2018 (06:00 IST)
ಮೈಸೂರು : ನಟಿ, ಬಿಗ್ ಬಾಸ್ ಸ್ಪರ್ಧಿ ಮಾಳವಿಕಾ ಅವಿನಾಶ್ ಅವರು ಈ ಬಾರಿ ಚುನಾವಣೆಗೆ ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ಹೊಂದಿರುವುದಾಗಿ ತಿಳಿದುಬಂದಿದೆ.


ಈಗಾಗಲೇ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ  ಮಾಳವಿಕ ಅವರು ಇತ್ತಿಚೆಗೆ ಮೈಸೂರಿನಲ್ಲೇ ಉಳಿದುಕೊಂಡು ಜನರನ್ನು ಭೇಟಿ ಮಾಡುವ ಮೂಲಕ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾತನಾಡಿದ ಮಾಳವಿಕಾ ಅವರು,’ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಪಕ್ಷದ ಕಾರ್ಯಕರ್ತೆಯಾಗಿ ಪಕ್ಷವನ್ನು ಬಲಪಡಿಸಬೇಕಾಗಿರುವುದು ನನ್ನ ಕರ್ತವ್ಯ. ಪಕ್ಷದ ಮುಖ್ಯಸ್ಥರು ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವಂತೆ ನನಗೆ ಹೇಳಿದರೆ ನಾನು ಸಿದ್ಧಳಿದ್ದೇನೆ ‘ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments