Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಯಚೂರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಮರ್ಮಾಂಗಕ್ಕೆ ಕತ್ತರಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
42 ವರ್ಷದ ವ್ಯಕ್ತಿಯೊಬ್ಬ ಕಳೆದ ಕೆಲವು ಸಮಯದಿಂದ ಕಾಲು ನೋವಿನಿಂದ ಬಳಲುತ್ತಿದ್ದ. ಇದಕ್ಕೆ ಸೂಕ್ತ ಚಿಕಿತ್ಸೆಯಿಲ್ಲದೇ ಅನಾರೋಗ್ಯವೂ ಗುಣವಾಗದೇ ಖಿನ್ನನಾಗಿದ್ದ.
ಕಾಲು ನೋವಿನ ಬಾಧೆ ತಾಳಲಾರದೆ ವಿಲಕ್ಷಣವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.