Webdunia - Bharat's app for daily news and videos

Install App

ನಾಯಿಯ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದವನ ಮೇಲೆ ಬಿತ್ತು ಕೇಸ್

Webdunia
ಗುರುವಾರ, 22 ಏಪ್ರಿಲ್ 2021 (06:51 IST)
ಮುಂಬೈ : ವ್ಯಕ್ತಿಯೊಬ್ಬ ನಾಯಿಯ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ ಹಿನ್ನಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

ವ್ಯಕ್ತಿ ನಾಯಿಯನ್ನು ಕಬ್ಬಿಣದ ರಾಡ್ ನಿಂದ ಮನಬಂದಂತೆ ಕ್ರೂರವಾಗಿ ಥಳಿಸಿದ್ದಾನೆ. ಇದರಿಂದ ನಾಯಿ ಮೂರ್ಛೆ ತಪ್ಪಿ ಬಿದ್ದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಚಿತ್ರೀಕರಿಸಲಾಗಿದೆ. ಆದರೆ ವ್ಯಕ್ತಿ ಯಾವ ಕಾರಣಕ್ಕೆ ನಾಯಿಯ ಮೇಲೆ ಹಲ್ಲೆ ಮಾಡಿದ್ದಾರೆಂಬುದು ತಿಳಿದುಬಂದಿಲ್ಲ.

ಈ ಬಗ್ಗೆ ವ್ಯಕ್ತಿಯೊಬ್ಬರು ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆತೋಪಿಯ ವಿರುದ್ಧ ಎಫ್ ಐಆರ್ ದಾಖಲಿಸಿ ಸಿಸಿಟಿವಿ ದೃಶ್ಯವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಮುಂದಿನ ಸುದ್ದಿ
Show comments