Webdunia - Bharat's app for daily news and videos

Install App

ಅಪ್ರಾಪ್ತೆ ಪತ್ನಿಯ ಹತ್ಯೆ ಮಾಡಿ ಮನೆಯಲ್ಲೇ ಹೂತು ಹಾಕಿದ್ದ ಭೂಪ!

Webdunia
ಗುರುವಾರ, 24 ಡಿಸೆಂಬರ್ 2020 (10:20 IST)
ಮಧುಗಿರಿ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿದ್ದೇ ತಪ್ಪು. ಅಂತಹದ್ದರಲ್ಲಿ ಈ ನೀಚ ಆಕೆಯನ್ನು ಹತ್ಯೆ ಮಾಡಿ ಮನೆಯಲ್ಲೇ ಹೂತು ಹಾಕಿ ಕ್ರೂರತನ ಮೆರೆದಿದ್ದಾನೆ.


ತುಮಕೂರಿನ ಮಧುಗಿರಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ. 16 ವರ್ಷದ ಗಾಯತ್ರಿ ಮೃತಪಟ್ಟವಳು. ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ಆಕೆಯನ್ನು ಬಲವಂತವಾಗಿ ಕರೆದುಕೊಂಡು ಮದುವೆಯಾಗಿದ್ದ. ಬಾಲಕಿಯ ಮನೆಯವರು ಆಕೆ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ತನಿಖೆ ನಡೆಸಿದಾಗ ಮೃತದೇಹವನ್ನು ಮನೆಯ ಮಧ‍್ಯಭಾಗದಲ್ಲೇ ಹೂತು ಹಾಕಿ ಕಲ್ಲಿನಿಂದ ಮುಚ್ಚಿರುವುದು ತಿಳಿದುಬಂದಿದೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments