ದೆವ್ವ ಬಿಡಿಸುವ ನೆಪದಲ್ಲಿ ಮಗುವನ್ನು ಕೊಂದ ಮಾಂತ್ರಿಕ ಅರೆಸ್ಟ್

Webdunia
ಸೋಮವಾರ, 28 ಸೆಪ್ಟಂಬರ್ 2020 (09:49 IST)
ಚಿತ್ರದುರ್ಗ : ದೆವ್ವ ಬಿಡಿಸುವ ನೆಪದಲ್ಲಿ 2 ವರ್ಷದ ಹೆಣ್ಣುಮಗುವನ್ನು ಮಾಂತ್ರಿಕನೊಬ್ಬ ಬೆತ್ತದಿಂದ ಹೊಡೆದು ಕೊಂದ ಘಟನೆ ಚಿತ್ರದುರ್ಗ ಜಿಲ್ಲೆಯ  ಹೊಳಲ್ಕೆರೆ ತಾಲೂಕಿನ ಅಜ್ಕಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಗು ಪದೇ ಪದೇ ಬೆಚ್ಚಿ ಬೀಳುತ್ತಿದ್ದ ಹಿನ್ನಲೆಯಲ್ಲಿ ಊರಿನ ಮಂತ್ರವಾದಿಯ ಬಳಿ ಕರೆದುಕೊಂಡು ಹೋಗಿದ್ದಾರೆ. ಆಗ ಆ ಮಂತ್ರವಾದಿ ಮಗುವಿಗೆ ದೆವ್ವ ಹಿಡಿದಿದೆ ಎಂದು ಎಕ್ಕೆಗಿಡದ ಬೆತ್ತದಿಂದ ಹೊಡೆದಿದ್ದಾನೆ. ಇದರ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ತಕ್ಷಣ ಪೋಷಕರಿಗೆ  ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಹೇಳಿ ಮಂತ್ರವಾದಿ ಪರಾರಿಯಾಗಿದ್ದಾನೆ.  ಆದರೆ ಮಗು ಮೃತಪಟ್ಟಿರುವುದು ತಿಳಿಸ ಪೋಷಕರು  ಮಂತ್ರವಾದಿಯ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧದಿಂದ ತೈಲ ಸಂಕಷ್ಟಕ್ಕೀಡಾದ ಭಾರತಕ್ಕೆ ಮತ್ತೆ ರಷ್ಯಾವೇ ಆಪತ್ಬಾಂಧವ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಹೋಳಿ ಆಡೋಣ ಎಂದು ಕರೆದಿದ್ದಕ್ಕೆ ಮೊಮ್ಮಗನ ಮೇಲೆ ಬಿಸಿ ನೀರು ಎರಚಿದ ಅಜ್ಜಿ Video

ಪೈಲ್ಸ್ ಸರ್ಜರಿ ಆಗಿತ್ತು ಎಂದರೂ ನಂಬದ ಮೇಲಧಿಕಾರಿ: ಲೋಕೋ ಪೈಲಟ್ ಮಾಡಿದ್ದೇನು Video

ಮುಂದಿನ ಸುದ್ದಿ
Show comments