ಅಂಗವಿಕಲನ ಮೇಲೆ ಮಂಗಳಮುಖಿಯರ ಹಲ್ಲೆ

Webdunia
ಗುರುವಾರ, 9 ಫೆಬ್ರವರಿ 2023 (16:18 IST)
ಅಂಗವಿಕಲನ ಮೇಲೆ ಮಂಗಳಮುಖಿಯರು ಹಲ್ಲೆ ಮಾಡಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಮಂಗಳಮುಖಿಯರು ವೆಂಕಟೇಶ ಎಂಬಾತನ ಮೇಲೆ‌ ಹಲ್ಲೆ ಮಾಡಿದ್ಧಾರೆ ಎನ್ನಲಾಗಿದೆ. ತಾಯಿಯ ಜೊತೆ ನಡೆದುಕೊಂಡು ಹೋಗ್ತಿದ್ದ ವೆಂಕಟೇಶ್ ಎಂಬ ಅಂಗವಿಕಲನ ಮೇಲೆ ಇಬ್ಬರು ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಇಂದಿರಾನಗರ ಠಾಣೆಗೆ ವೆಂಕಟೇಶ್ ದೂರು ನೀಡಿದ್ದು, ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯಯ್ಯೋ.. ರಾಹುಲ್ ಗಾಂಧಿ ಹೋಳಿ ಆಚರಣೆಗೆ ಕ್ಯಾಮರಾ ಕತೆ ಏನಾಯ್ತು Video

ಇರಾನ್ ಗೆ ಯಾರೇ ನಾಯಕರಾಗಲಿ, ಕೊಲ್ಲೋದು ಖಚಿತ: ಡೊನಾಲ್ಡ್ ಟ್ರಂಪ್ ವಾರ್ನಿಂಗ್

Karnataka Weather: ಇಂದಿನ ಬಿಸಿಲಿನ ಝಳ ಹೆಚ್ಚಳ, ಹೊರಗೆ ಕಾಲಿಡುವ ಮುನ್ನ ಎಚ್ಚರಿಕೆ ಗಮನಿಸಿ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಮುಂದಿನ ಸುದ್ದಿ
Show comments