ಮಂಗಳೂರಿನಲ್ಲಿ ದಂಪತಿ ಆತ್ಮಹತ್ಯೆ

Webdunia
ಸೋಮವಾರ, 10 ಅಕ್ಟೋಬರ್ 2022 (16:42 IST)
ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮರೋಳಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (34) ಹಾಗೂ ಸೌಮ್ಯ ನಾಯಕ್ (35) ಆತ್ಮಹತ್ಯೆ ಮಾಡಿಕೊಂಡ ದಂಪತಿ.
ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಮರೋಳಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ದಂಪತಿ ನಿನ್ನೆಯಷ್ಟೆ ಕೊಡಗು ಪ್ರವಾಸ ಮುಗಿಸಿ ಬಂದಿದ್ದರು ಎನ್ನಲಾಗಿದೆ. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಧಾರ್ಮಿಕ ತಾಣದಲ್ಲಿ ಯುವಕ, ಯುವತಿ ಅಸಭ್ಯ ವರ್ತನೆ: ಕ್ಯಾಮರಾ ನೋಡುತ್ತಿದ್ದಂತೇ ಎಸ್ಕೇಪ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಬ್ಯಾನ್ ಮಾಡಲು ಪ್ರಿಯಾಂಕ್ ಖರ್ಗೆಗೆ ಸಾಧ್ಯವೇ, ಕಾನೂನಿನ ಬಗ್ಗೆ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ವಿವರಣೆ

Shocking video: ನವಜಾತ ಮಗುವೇನು ಆಟದ ವಸ್ತುವಾ...: ಈ ಪಾಪಿಗೆ ಯಾವ ಶಿಕ್ಷೆ ಕೊಡಬೇಕು ನೀವೇ ಹೇಳಿ

ಮುಂದಿನ ಸುದ್ದಿ
Show comments