ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದ ಮನೆಯಲ್ಲೇ ಡ್ರಗ್ಸ್ ತಯಾರಿಸಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ತನಿಖೆ ವೇಳೆ ಸ್ಪೋಟಕ ವಿಚಾರ ಬಯಲಾಗಿದೆ.
ಬಂಧಿತ ವಿದೇಶಿ ಫೆಡ್ಲರ್ ಬೆಂಜಮಿನ್ ಸ್ಪೋಟಕ ಮಾಹಿತಿ ಬಾಯಿಬಿಟ್ಟಿದ್ದಾನೆ. ಹೊಸ ವರ್ಷದ ವೇಳೆಗೆ 25 ಕೋಟಿ ಮೌಲ್ಯದ ಡ್ರಗ್ಸ್ ಮಾರಾಟ ಮಾಡುವ ಬಗ್ಗೆ ಆರೋಪಿ ಬೆಂಜಮಿನ್ ಪ್ಲ್ಯಾನ್ ಮಾಡಿಕೊಂಡಿದ್ದ. ಎಂದು ಆರೋಪಿ ಬೆಂಜಮಿನ್ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.