ಕುಮಾರ ಸ್ವಾಮಿ ಪಕ್ಷಕ್ಕೆ ಹಲವು ನಾಯಕರು ಸೇರ್ಪಡೆ

Webdunia
ಶನಿವಾರ, 2 ಅಕ್ಟೋಬರ್ 2021 (21:08 IST)
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಾಂಗ್ರೆಸ್ ಪಕ್ಷದ ಸುಮಾರು ಆರನೂರಕ್ಕೂ ಹೆಚ್ಚು ಮುಖಂಡರು ಹಾಗೂ ಮೂರು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.ಬಿಡದಿಯ ತೋಟದಲ್ಲಿ ಬೆಳಗ್ಗೆ ಹೆಚ್.ಡಿ.ಕೋಟೆ ತಾಲೂಕಿನ ಹಿರಿಯ ಮುಖಂಡ ಕೃಷ್ಣನಾಯಕ್ ಮತ್ತು ಕುರುಬ ಸಮುದಾಯದ ಮುಖಂಡ ಯತೀಶ್ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು ಸೇರಿದರು. ಬಳಿಕ ಮಾಜಿ ಮುಖ್ಯಮಂತ್ರಿಗಳ ಜತೆ ಪಕ್ಷದ ಕೇಂದ್ರ ಕಚೇರಿಗೆ ಆಗಮಿಸಿ, ಜೆಡಿಎಸ್ ಪಕ್ಷದ ಹಸಿರು  ಶಾಲು ಧರಿಸಿಕೊಳ್ಳುವ ಮೂಲಕ ಜನತಾ ಪರಿವಾರಕ್ಕೆ ಪ್ರವೇಶ ಪಡೆದರು. ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  ಅವರು ಸ್ವಾಗತ  ಮಾಡಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮುಂದಿನ ಸುದ್ದಿ
Show comments