Webdunia - Bharat's app for daily news and videos

Install App

ಭಾರೀ ಸ್ಫೋಟ : 2 ಗಂಟೆ ಹೊತ್ತಿ ಉರಿದ ಪಟಾಕಿ ಅಂಗಡಿ

Webdunia
ಗುರುವಾರ, 20 ಏಪ್ರಿಲ್ 2023 (09:26 IST)
ಮೈಸೂರು : ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿನ ಜೂಪಿಟರ್ ಪಟಾಕಿ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಭಾರೀ ಸ್ಫೋಟ ಉಂಟಾಗಿದೆ. ಆಕಾಶದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಚಿಮ್ಮಿದ್ದು, ಲಕ್ಷಾಂತರ ಮೌಲ್ಯದ ಪಟಾಕಿಗಳು ಬೆಂಕಿಗಾಹುತಿಯಾಗಿದೆ.
 
ಪಟಾಕಿಗಳು ಸ್ಫೋಟಗೊಂಡ ಪರಿಣಾಮ ಸುಮಾರು 2 ಗಂಟೆಗಳ ಕಾಲ ಅಂಗಡಿ ಹೊತ್ತಿ ಉರಿದಿದ್ದು, ಅಂಗಡಿ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದೆ. ಅಲ್ಲದೇ ಅಂಗಡಿಯ ಹೊರಾಂಗಣದಲ್ಲಿ ನಿಲ್ಲಿಸಿದ್ದ 2 ಕಾರುಗಳು ಸುಟ್ಟು ಭಸ್ಮವಾಗಿವೆ. 

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ, ಬಳಿಕ ಹೆಬ್ಬಾಳು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಇನ್ನೇನು ರೈಲಿನಡಿಗೆ ಬೀಳಲಿದ್ದ ವ್ಯಕ್ತಿಯನ್ನು ಬದುಕಿಸಿದ ಸಿಬ್ಬಂದಿ: ರೋಮಾಂಚಕ video

Karnataka Weather: ಕರ್ನಾಟಕದಲ್ಲಿ ಇಂದು ಮಳೆಯ ಸಾಧ್ಯತೆ ಎಷ್ಟಿದೆ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ಮುಂದಿನ ಸುದ್ದಿ
Show comments