ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ

Webdunia
ಬುಧವಾರ, 11 ಸೆಪ್ಟಂಬರ್ 2019 (10:21 IST)
ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗರು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ.



ಡಿಕೆಶಿ ಬಂಧನ ಖಂಡಿಸಿ ಇಂದು ನ್ಯಾಷನಲ್ ಕಾಲೇಜ್ ಮೈದಾನದಿಂದ ರಾಜಭವನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಪ್ರತಿಭಟನೆಗೆ ಲಕ್ಷಾಂತರ ಜನರು ಬರುವ ನಿರೀಕ್ಷೆಯಿದೆ.

 

ಈ ಹಿನ್ನಲೆಯಲ್ಲಿ ಬೆಂಗಳೂರು ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತವಾಗಲಿದೆ. ಈಗಾಗಲೇ ಮೆಜಿಸ್ಟಿಕ್ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಿಶಿಷ್ಠ ಜಾತಿಗಳಿಗೆ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿದ್ರು: ಬಿವೈ ವಿಜಯೇಂದ್ರ

ದೈವದ ಭಂಡಾರ ಕೊಂಡೊಯ್ಯುವಾಗ ಸಂಕ ಮುರಿದು ಬಿದ್ದು 8 ಮಂದಿಗೆ ಗಾಯ Video

ಕ್ಯಾಬಿನೆಟ್ ಸಭೆಗೆ ಚಕ್ಕರ್ ಹಾಕಿ ಹೈಕಮಾಂಡ್ ಗೇಟ್ ಕಾದರೂ ಪ್ರಯೋಜನವಿಲ್ಲ: ಡಿಕೆಶಿಗೆ ಬಿಜೆಪಿ ಟಾಂಗ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments