ಎಂ.ಇ.ಎಸ್. ವಿರುದ್ಧ ಜಯ ಕರ್ನಾಟಕ ಘರ್ಜನೆ

Webdunia
ಸೋಮವಾರ, 20 ಡಿಸೆಂಬರ್ 2021 (14:45 IST)
ಮಹಾರಾಷ್ಟ್ರದ ಎಂಇಎಸ್ ಪುಂಡರ ವಿರುದ್ಧ ಜಯಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಕನ್ನಡ ಧ್ವಜವನ್ನು ಸುಟ್ಟು ಹಾಕಿ ವಿಕೃತಿ ಮೆರೆದಿದ್ದು, ನಿರಂತರವಾಗಿ ಕನ್ನಡಿಗರ ಮೇಲೆ ಶೋಷಣೆ ಮಾಡುತ್ತಿದ್ದಾರೆ.ಇದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಎಂಇಎಸ್ ಹಾಗೂ ಮಹಾರಾಷ್ಟ್ರದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದೇ ವೇಳೆ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿರುವ ಪ್ರತಿಭಟನಾಕಾರರು ಎಂಇಎಸ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌, ಸುದೀಪ್ ಭಾಗವಹಿಸಿದ್ದ ವಿವಾಹ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ

ಚಿತ್ರದುರ್ಗಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಸಹಕೈದಿಗಳಿಂದ ಬೆದರಿಕೆ

Jabalpur Tragedy: ನಾಲ್ಕು ವರ್ಷದ ಮಗುವಿನ ಮೃತದೇಹ ಪತ್ತೆ ಮೂಲಕ ಶೋಧ ಕಾರ್ಯ ಅಂತ್ಯ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಕೊಟ್ಟ ಶಾಸಕ ಬಸವರಾಜ ರಾಯರೆಡ್ಡಿ

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ ದೊಡ್ಡ ಪಿತೂರಿ: ಶಿವಕುಮಾರ್ ಕಿಡಿ

ಮುಂದಿನ ಸುದ್ದಿ
Show comments