ದೇವೇಗೌಡರನ್ನು ಭೇಟಿಯಾದ ಮೇಯರ್, ಉಪಮೇಯರ್

Webdunia
ಶುಕ್ರವಾರ, 29 ಸೆಪ್ಟಂಬರ್ 2017 (12:57 IST)
ಬಿಬಿಎಂಪಿ ನೂತನ ಮೇಯರ್ ಸಂಪತ್‌ರಾಜ್ ಮತ್ತು ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ ಇಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ನಿವಾಸಕ್ಕೆ ಆಗಮಿಸಿದ ಮೇಯರ್ ಮತ್ತು ಉಪಮೇಯರ್‌ರನ್ನು ಬರಮಾಡಿಕೊಂಡ ದೇವೇಗೌಡರು, ಎರಡೂ ಪಕ್ಷಗಳ ನಾಯಕರು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಕಿವಿಮಾತು ಹೇಳಿದರು.
 
ಬಿಬಿಎಂಪಿಯಲ್ಲಿ ಸಮನ್ವಯ ಸಮಿತಿ ರಚಿಸುವಂತೆ ಕಾಂಗ್ರೆಸ್ ಮುಖಂಡರಿಗೆ ಹೇಳಿದ್ದೇನೆ. ಅವರು ಯಾವಾಗ ರಚಿಸುತ್ತಾರೋ ಗೊತ್ತಿಲ್ಲ. ಶೀಘ್ರದಲ್ಲಿ ಸಮನ್ವಯ ಸಮಿತಿ ರಚಿಸಿ ಉತ್ತಮ ಕಾರ್ಯನಿರ್ವಹಿಸಲಿ ಎನ್ನುವುದೇ ನಮ್ಮ ಬಯಕೆ ಎಂದು ತಿಳಿಸಿದ್ದಾರೆ.
 
ಮಳೆಯಿಂದಾಗಿ ಬೆಂಗಳೂರಿನ ಜನತೆ ತಲ್ಲಣಿಸಿದ್ದಾರೆ. ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ ಜನತೆಯನ್ನು ಸಂಕಷ್ಟದಿಂದ ಪಾರುಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಲಹೆ ನೀಡಿದ್ದಾರೆ.    
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಸಿಬಿ ಓನರ್ ಅನನ್ಯಾ ಬಿರ್ಲಾ ಎಷ್ಟು ಒಳ್ಳೇವ್ರು ಎನ್ನೋದು ಈ ವಿಡಿಯೋದಲ್ಲಿ ಪ್ರೂವ್ ಆಯ್ತು

ಕೇತನ್ ಅಗರ್ವಾಲ್ ಹಂತಕಿ ಸಿಯಾ ಪೊಲೀಸರ ಜೊತೆ ಬರುವಾಗ ಸರಿಯಾಗಿಯೇ ಶಾಸ್ತಿ ಮಾಡಿದ ವ್ಯಕ್ತಿ: Shocking video

ತಮಿಳುನಾಡಿನಲ್ಲಿ ಮನೆಯೊಳಗೆ ನಾಯಿ ಹಿಡಿಯಲು ಬಂದ ಚಿರತೆ: ಮಾಲಿಕ ಮಾಡಿದ್ದೇನು ನೋಡಿ Video

ಕೇತನ್ ಅಗರ್ವಾಲ್ ನನ್ನು ಕೊಲೆ ಮಾಡಲು ಸಿಯಾ ತರಬೇತಿ ಪಡೆದಿದ್ದು ಇಲ್ಲಿಯೇ

ಮುತ್ತತ್ತಿ ಕಾವೇರಿ ನೀರಿನಲ್ಲಿ ಮಹಿಳೆಯರು ಜಲಸಮಾಧಿಯಾಗುವ ಕೆಲವೇ ಕ್ಷಣಗಳ ಮೊದಲ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments