ಬೆಂಗಳೂರು : ಖಾದಿ ಗ್ರಾಮೋದ್ಯೋಗ ಸಂಸ್ಥೆಯ ಆರ್ಥಿಕ ಬಲಕ್ಕೆ ಎಲ್ಲ ಕ್ರಮ ನಾನು ತೆಗೆದುಕೊಳ್ಳುತ್ತೇನೆ.
ಬಾಕಿ ಇರುವ 74 ಕೋಟಿ ರೂ.ಗೆ ಅನುಮೋದನೆ ಮತ್ತು ಬೇರೆ ಬೇರೆ ಕಡೆಯ ದೊಡ್ಡ ದೊಡ್ಡ ಆಸ್ತಿಯ ರಕ್ಷಣೆಗೆ 5 ಕೋಟಿ ರೂ. ಕೊಡುವಂತೆ ಮನವಿ ಮಾಡಿದ್ದೀರಿ. ಅದಕ್ಕೆ ಸಂಬಂಧಿಸಿದ ಎಲ್ಲ ಕ್ರಮವನ್ನು ಕೈಗೊಳ್ಳುತ್ತೇನೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಖಾದಿ ಮಂಡಳಿಯ ಅಧ್ಯಕ್ಷ ನಾಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.