Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿ ಜೀವ ಕಳೆದುಕೊಂಡ ಯುವಕ

ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿ ಜೀವ ಕಳೆದುಕೊಂಡ ಯುವಕ
ಬೆಂಗಳೂರು , ಭಾನುವಾರ, 28 ಮಾರ್ಚ್ 2021 (08:58 IST)
ಬೆಂಗಳೂರು : 35 ವರ್ಷದ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ 23 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ  ಬೆಂಗಳೂರಿನಲ್ಲಿ ನಡೆದಿದೆ.

ಯುವಕ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ಆದರೆ ನೆರೆಮನೆಯ ಮೂವರು ವ್ಯಕ್ತಿಗಳು ಈ ಬಗ್ಗೆ ತಿಳಿದುಕೊಂಡು ಯುವಕನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ತಿಳಿದುಕೊಂಡ ಸಂತ್ರಸ್ತನ ಸಹೋದರಿ ಹಣವನ್ನು ನೀಡಿದ್ದಾಳೆ. ಆದರೆ ಅವರು ಪದೇ ಪದೇ ಹಣದ ಬೇಡಿಕೆ ಇಡುತ್ತಿದ್ದ ಹಿನ್ನಲೆಯಲ್ಲಿ  ಖಿನ್ನತೆಗೆ ಒಳಗಾದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಸಂತ್ರಸ್ತನ ಸಹೋದರಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವೇಶ್ಯಾವಾಟಿಕೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ ಪತ್ನಿಯ ಖಾಸಗಿ ಭಾಗಕ್ಕೆ ಮದ್ಯದ ಬಾಟಲಿ ತುರುಕಿದ ಪತಿ