ಸಹದ್ಯೋಗಿಯ ಪತ್ನಿಯ ಮೇಲೆ ಮಾನಭಂಗ ಎಸಗಿದ ನೌಕಾಪಡೆಯ ಸಿಬ್ಬಂದಿ

Webdunia
ಭಾನುವಾರ, 23 ಮೇ 2021 (09:37 IST)
ಮುಂಬೈ : ನೌಕಾಪಡೆಯ ಸಿಬ್ಬಂದಿಯ ಪತ್ನಿಯನ್ನು ಆತನ  ಸಹದ್ಯೋಗಿ ಮಾನಭಂಗ ಎಸಗಿದ ಘಟನೆ ಮುಂಬೈನಲ್ಲಿ ನಡೆದಿದೆ.

ಸಂತ್ರಸ್ತೆಯ ಪತಿ ಹಾಗೂ ಆತನ ಅವಿವಾಹಿತ ಸ್ನೇಹಿತ ಕಳೆದ ವರ್ಷ ಬಾಡಿಗೆ ಅಪಾರ್ಟ್ಮೆಂಟ್ ಅನ್ನು ತೆಗೆದುಕೊಂಡಿದ್ದಾರೆ. ಸಂತ್ರಸ್ತೆಯ ಪತಿ ತರಭೇತಿ ಪಡೆಯಲು ಕೇರಳಕ್ಕೆ ಹೋಗಿದ್ದಾಗ  ಆರೋಪಿ ಆತನ ಪತ್ನಿಗೆ ಮತ್ತು ಬರುವ ಪಾನೀಯ ಮತ್ತು ಸ್ವೀಟ್ಸ್ ನೀಡಿದ್ದಾನೆ. ಆಕೆ ತಲೆನೋವಿನಿಂದ ಮಲಗಿದ್ದಾಗ ತಲೆಗೆ ಮಸಾಜ್ ಮಾಡುವ ನೆಪದಲ್ಲಿ ರೂಂಗೆ ಬಂದ ಆತ  ಅವಳ ಮೇಲೆ ಮಾನಭಂಗ ಎಸಗಿದ್ದಾನೆ. ಹಾಗೇ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ.

ಆದರೆ ಮಹಿಳೆ ಈ ಬಗ್ಗೆ ತನ್ನ ಪತಿಗೆ ತಿಳಿಸಿ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments