Daily Horoscope
✕

ಆಟವಾಡಲು ಟೆರೇಸ್ ಮೇಲೆ ಕರೆದುಕೊಂಡ ಹೋದವ ಹೀಗಾ ಮಾಡೋದು

Webdunia
ಶನಿವಾರ, 24 ಅಕ್ಟೋಬರ್ 2020 (10:20 IST)
ಮುಂಬೈ : ಆಟವಾಡುವ ನೆಪದಲ್ಲಿ 11 ವರ್ಷದ ಬಾಲಕಿಯನ್ನು ಕರೆದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 14 ವರ್ಷದ ಹುಡುಗನನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆ ತಾಯಿ ಮತ್ತು ಸಹೋದರನ ಜೊತೆ ವಾಸವಾಗಿದ್ದಾಳೆ, ಆಕೆ ದಿನಸಿ ತರಲು ಹೋಗುವಾಗ ಎದುರಿಗೆ ಬಂದ ಆರೋಪಿ ಒಟ್ಟಿಗೆ ಸೇರಿ ಆಟವಾಡುವ ಎಂದು ತನ್ನ ಮನೆಗೆ ಕರೆದುಕೊಂಡು ಬಂದು ಟೆರೆಸ್ ಮೇಲೆ ಕರೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾನೆ. ಹಾಗೇ ಈ ವಿಚಾರ ಯಾರಿಗಾದರೂ ತಿಳಿಸಿದರೆ ಸಹೋದರನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.

ಆದರೆ 3 ದಿನಗಳ ಬಳಿಕ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ವೈದ್ಯರ ಬಳಿ ಕರೆದುಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ.  ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ