Publish Date: Sun, 31 Jan 2021 (07:43 IST)
Updated Date: Sun, 31 Jan 2021 (07:45 IST)
ಮುಂಬೈ : ಬಾಬಾ ಪರಮಾಣು ಸಂಶೋಧನಾ ಕೇಂದ್ರದ 37 ವರ್ಷದ ವಿಜ್ಞಾನಿಯೊಬ್ಬರು ಪತ್ನಿಯೊಂದಿಗೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಜ್ಞಾನಿ ಹಾಗೂ ಆತನ ಪತ್ನಿಯ ನಡುವೆ ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ಗಲಾಟೆ ನಡೆದಿದೆ. ಇದರಿಂದ ಕೋಪಗೊಂಡ ವಿಜ್ಞಾನಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ನಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.