ಹವಾಮಾನ ಇಲಾಖೆ ಮುನ್ಸೂಚನೆ

Webdunia
ಶನಿವಾರ, 2 ಜುಲೈ 2022 (20:58 IST)
ರಾಜ್ಯ ಹವಾಮಾನ ಇಲಾಖೆ ಶನಿವಾರ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ, ಉತ್ತರ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಎಚ್ಚರಿಕೆ ನೀಡಲಾಗಿದೆ. ಇದೇ ರೀತಿ ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹುಕ್ಕೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಎಲ್ಲೋ ಎಚ್ಚರಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಚ್ಛತಾ ಅಭಿಯಾನದಲ್ಲಿ ಸ್ವತಃ ಕಸ ಗುಡಿಸಿ ಗಮನ ಸೆಳೆದ ನಿರ್ಮಲಾ ಸೀತರಾಮನ್

Rain Alert: ಕರಾವಳಿಯ ಮೂರು ಜಿಲ್ಲೆಗಳಿಗೆ ಅಲರ್ಟ್‌ ಘೋಷಿಸಿದ ಇಲಾಖೆ

ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಜಮೀರ್, ಭಾರೀ ಕುತೂಹಲ ಮೂಡಿಸಿದ ಗುರು ಶಿಷ್ಯನ ನಡೆ

ಮಾ ಯಮುನಾ ನದಿ ದಂಡೆಯ ಸ್ವಚ್ಛತಾ ಅಭಿಯಾನದಲ್ಲಿ ಕಸ ಕಡ್ಡಿ ಹೆಕ್ಕಿದ ದೆಹಲಿ ಸಿಎಂ ರೇಖಾ ಗುಪ್ತಾ, Video

ಸಿಕ್ಕ ಖಾತೆಯಲ್ಲಿ ಸ್ಪಷ್ಟನೆಯಿಲ್ಲ ಎಂದು ಕ್ಯಾತೆ ತೆಗೆದ ಕೃಷ್ಣ ಭೈರೇಗೌಡ

ಮುಂದಿನ ಸುದ್ದಿ
Show comments