Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ತುಂತುರು ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ತುಂತುರು ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

geetha

bangalore , ಗುರುವಾರ, 4 ಜನವರಿ 2024 (14:00 IST)
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಜನವರಿ 10ರವರೆಗೆ ತುಂತುರು ಮಳೆಯಾಗಲಿದೆ.ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ ಇದರ ಪರಿಣಾಮ ಜನವರಿ 10ರವರೆಗೆ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳು, ಕರಾವಳಿ ಭಾಗದಲ್ಲಿ ಜನವರಿ 10ರವರೆಗೆ ಬಹುತೇಕ ಕಡೆ ಮೋಡ ಕವಿದ,ತುಂತುರು ಮಳೆ ಆಗಲಿದೆ.ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜನವರಿ 8 ರಿಂದ ಮೋಡ ಕವಿದ ವಾತಾವರಣ, ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸೇರಿದ ಜಗನ್ ಸಹೋದರಿ, ರಾಹುಲ್ ಪ್ರಧಾನಿ ಆಗುವುದು ತಂದೆಯ ಕನಸು ಎಂದ ಶರ್ಮಿಳಾ