ಝಣ ಝಣ ಕಾಂಚಾಣ; ದಾಖಲೆ ಇಲ್ಲದ ಲಕ್ಷಾಂತರ ರೂ. ಪತ್ತೆ

Webdunia
ಬುಧವಾರ, 13 ಮಾರ್ಚ್ 2019 (15:04 IST)
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ನಡುವೆಯೇ ಲಕ್ಷಾಂತರ ರೂ. ನಗದನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಹಾಸನದ ಅರಸೀಕೆರೆ-ತಿಪಟೂರು ಚೆಕ್ ಪೋಸ್ಟ್ ನಲ್ಲಿ ಘಟನೆ ನಡೆದಿದೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.40 ಲಕ್ಷ ರೂ ನಗದು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಲೋಕಸಭೆ ಚುನಾವಣೆ ವಿಚಕ್ಷಣ ದಳ ತಪಾಸಣೆ ವೇಳೆ ಸಿಕ್ಕ ಹಣ ಇದಾಗಿದೆ. ಸ್ಥಳಕ್ಕೆ ಡಿಸಿ ಅಕ್ರಂಪಾಷಾ, ಎಸ್ಪಿ ಡಾ.ಪ್ರಕಾಶ್ ಗೌಡ ಭೇಟಿ ನೀಡಿದರು. ಕಾರಿನಲ್ಲಿ ಹಣ ಸಾಗಿಸುತ್ತಿದ್ದವರ ತೀವ್ರ ವಿಚಾರಣೆ  ನಡೆಯುತ್ತಿದೆ.

ತನಿಖೆ‌ ಮುಂದುವರಿಸಿರುವ ಅಧಿಕಾರಿಗಳು ಹಣಕ್ಕೆ ಸಂಬಂಧಿಸಿದ ಪೂರಕ  ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ.
ಜಿಪಂ ಸಿ.ಇ.ಓ. ನೇತೃತ್ವದ ನಗದು ಬಿಡುಗಡೆ ಸಮಿತಿಗೆ ಪ್ರಕರಣ  ವರ್ಗಾವಣೆ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜೊತೆ ಮಾತುಕತೆ: ವಿಜಯೇಂದ್ರ

ತನ್ನ ಮಗ ಗೆಲ್ಲಲಿಲ್ಲ ಎಂದು ಪ್ರಜ್ವಲ್ ಅರೆಸ್ಟ್ ಆಗುವಂತೆ ಮಾಡಿದ್ದೇ ಕುಮಾರಸ್ವಾಮಿ: ಕದಲೂರು ಉದಯ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಇಸ್ಲಾಂಗಾಗಿ, ಖಮೇನಿ ಸಾಬ್ ಗಾಗಿ ನನ್ನ ಮಕ್ಕಳನ್ನೂ ಯುದ್ಧಕ್ಕೆ ಕಳುಹಿಸುವೆ: ದೆಹಲಿ ಮಹಿಳೆ ಕಣ್ಣೀರು Video

ಮುಂದಿನ ಸುದ್ದಿ
Show comments