Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಈ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಿದ ಸಚಿವ ಭೈರತಿ ಬಸವರಾಜ್

ಈ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಿದ ಸಚಿವ ಭೈರತಿ ಬಸವರಾಜ್
ಹುಬ್ಬಳ್ಳಿ , ಮಂಗಳವಾರ, 9 ಜೂನ್ 2020 (10:35 IST)
ಹುಬ್ಬಳ್ಳಿ : ಬಳ್ಳಾರಿ, ವಿಜಯಪುರ, ಕಲಬುರಗಿಯನ್ನು ಸ್ಮಾರ್ಟ್ ಸಿಟಿಗೆ ಆಯ್ಕೆ ಮಾಡುವಂತೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.


ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಅವಳಿ ನಗರದಲ್ಲಿ ಹಲವು ಕಾಮಗಾರಿಗಳು ನಡೆಯುತ್ತಿವೆ. ಆದಕಾರಣ ಜನತಾ ಬಜಾರ್ ವ್ಯಾಪಾರಿಗಳಿಗೆ ಬೇರೆಡೆ ಜಾಗಕ್ಕೆ ಸೂಚನೆ ನೀಡುವಂತೆ ಮನವಿ ಮಾಡಿದ್ದಾರೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ