ಶಿಕ್ಷಣ ಇಲಾಖೆಗೆ ಸಲಹೆಗಾರ ಯಾಕೆ ಎಂದಿದ್ದಕ್ಕೆ ಸಚಿವ ಜಿಟಿಡಿ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 22 ಜೂನ್ 2018 (11:10 IST)
ಬೆಂಗಳೂರು: ಕೊನೆಗೂ ಮುನಿಸು ಮರೆತು ವಿಧಾನಸೌಧದ ತಮ್ಮ ಕಚೇರಿಗೆ ಪೂಜೆ ಸಲ್ಲಿಸಿ ಅಧಿಕಾರ ಸ್ವೀಕರಿಸಿದ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಸುದ್ದಿಗೋಷ್ಠಿ ನಡೆಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವರಿಗೆ ಉನ್ನತ ಶಿಕ್ಷಣ ಇಲಾಖೆಗೆ ಸಲಹೆಗಾರರಾಗಿ ಪ್ರೊ. ರಂಗಪ್ಪ ಅವರನ್ನು ನೇಮಿಸಿರುವ ಬಗ್ಗೆ ಸಮಜಾಯಿಷಿ ನೀಡಿದ್ದಾರೆ.

ನಾನು ಯಾರನ್ನೂ ಸಲಹೆಗಾರರಾಗಿ ಕೊಡಿ ಎಂದು ಕೇಳಿರಲಿಲ್ಲ. ಆದರೆ ಉನ್ನತ ಶಿಕ್ಷಣ ಇಲಾಖೆ ಎನ್ನುವುದು ಮಹತ್ವದ ಇಲಾಖೆ. ಇಲ್ಲಿ ಹಲವು ತಜ್ಞರ ಸಲಹೆಗಳು ಅಗತ್ಯ. ಯಾರೂ ಕೂಡಾ ಸಂಪೂರ್ಣವಾಗಿ ತಜ್ಞರಲ್ಲ.  ಎಲ್ಲರ ಸಲಹೆ, ಸಹಕಾರದಿಂದಲೇ ಈ ಇಲಾಖೆ ನಡೆಸಲು ಸಾಧ್ಯ ಎಂದು ಜಿಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments