Daily Horoscope

ಸಿದ್ದರಾಮಯ್ಯಂಗೆ ಬಹಿರಂಗವಾಗಿ ಸವಾಲು ಹಾಕಿದ ಸಚಿವ ಕೆ.ಎಸ್.ಈಶ್ವರಪ್ಪ

Webdunia
ಶುಕ್ರವಾರ, 29 ನವೆಂಬರ್ 2019 (11:19 IST)
ಹುಬ್ಬಳ್ಳಿ: ಬೈ ಎಲೆಕ್ಷನ್ ನಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ರೆ ನಾನು ರಾಜೀನಾಮೆ ನೀಡುತ್ತೇನೆ.  8ಕ್ಕಿಂತ  ಸ್ಥಾನ ಬಿಜೆಪಿ  ಗೆದ್ರೆ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರಾ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.



ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹುಚ್ಚ, ಅವರ ಜತೆ ಒಬ್ಬ ನಾಯಕನೂ ಇಲ್ಲ. ತಮ್ಮನ್ನು ತಾವೇ ಕುರುಬ ನಾಯಕನೆಂದು ಹೇಳ್ಕೊಂಡು ಬಂದ್ರು. ಅವರು ಬೇರೆ ಯಾವ ಕುರುಬ ನಾಯಕ ಬೆಳೆಯಲು ಬಿಟ್ಟಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಓರ್ವ ಸ್ವಾರ್ಥಿ. ಅವರ ಕಾಟದಿಂದ ಎಲ್ಲರೂ ಪಕ್ಷ ಬಿಟ್ಟು ಹೊರಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಹಡಬಿಟ್ಟಿ ದುಡ್ಡು ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಈಶ್ವರಪ್ಪ,  ಅವರು ಕಾಂಗ್ರೆಸ್ ಗೆ ಯಾವ ಹಡಬಿಟ್ಟಿ ದುಡ್ಡಿನಿಂದ ಹೋದ್ರು. ಆಗ ಸಿದ್ದರಾಮಯ್ಯ ಬಳಿ ಯಾವ ಹಡಬಿಟ್ಟಿ ದುಡ್ಡು ಇತ್ತು? ಹಡಬಿಟ್ಟಿ ದುಡ್ಡಿನಿಂದಲ್ಲೇ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರಾ. ಆ ಹಡಬಿಟ್ಟಿ ದುಡ್ಡಿನ ಬಗ್ಗೆ ಸಿದ್ದರಾಮಯ್ಯ ಉತ್ತರ ನೀಡಲಿ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments