ಸಚಿವ ಸ್ಥಾನ ಕೊಡೋದು ಫಿಕ್ಸ್ ಎಂದ ಸಿಎಂ

Webdunia
ಮಂಗಳವಾರ, 1 ಡಿಸೆಂಬರ್ 2020 (12:21 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರಚನೆ ಬಗ್ಗೆ ಚರ್ಚೆ ತೀವ್ರಗೊಂಡಿದೆ.

ಈ ನಡುವೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದು, ಸಿ ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡೋದು ಫಿಕ್ಸ್ ಎಂದು ಖಡಕ್ ಆಗಿ ಸ್ಪಷ್ಟನೆ ನೀಡಿದ್ದಾರೆ.

ಸಚಿವ ಸ್ಥಾನಗಳಿಗಾಗಿ ಮೂಲ ಹಾಗೂ ವಲಸಿಗರು ಎನ್ನುವ ಪರ ವಿರೋಧ ಬಿಜೆಪಿಯಲ್ಲಿ ಸದ್ದು ಮಾಡುತ್ತಿರುವಾಗಲೇ ಸಿಎಂ ನೀಡಿರುವ ಹೇಳಿಕೆ ಕೆಲವರಲ್ಲಿ ಅಸಮಧಾನಕ್ಕೆ ಕಾರಣವಾಗುತ್ತಿದೆ. 

ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದಕ್ಕೆ ಬಿಜೆಪಿಯಲ್ಲಿ ಕೆಲವು ಮುಖಂಡರು ವಿರೋಧಿಸುತ್ತಿದ್ದಾರೆ. ಆದರೆ ಸಿಎಂ ಮಾತ್ರ ಸಿಪಿ ಯೋಗೇಶ್ವರ್ ಗೆ ಮಂತ್ರಿ ಸ್ಥಾನ ಕೊಡೋದು ಫಿಕ್ಸ್ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡ ಮತದಾನದ ಬಗ್ಗೆ ಹೈಕಮಾಂಡ್ ಗೆ ವರದಿ ನೀಡಿದ ಬಳಿಕ ವಿಜಯೇಂದ್ರ, ಅಶೋಕ್ ಹೇಳಿದ್ದು ಹೀಗೆ

ಮಲಯಾಳಂ ನಟ ಮಮ್ಮುಟ್ಟಿ ಹಾಗೂ ಮಗ ದುಲ್ಕರ್ ನಡುವೆ ಇದೆಂಥಾ ಅನುಬಂಧ, ಈ ವಿಡಿಯೋನೇ ಸಾಕ್ಷಿ

ದಿನಾ ಟಿವಿಯಲ್ಲಿ ಬರಲು ಪ್ರಿಯಾಂಕ್ ಖರ್ಗೆ ಆರ್ ಎಸ್ಎಸ್ ಬಗ್ಗೆ ಮಾತಾಡ್ತಾರೆ: ಶೋಭಾ ಕರಂದ್ಲಾಜೆ

ಅಮೃತಾವರ್ಷಿಣಿ ಸಿನಿಮಾದ ಹಾಗೆಯೇ ಟ್ರಕ್ಕಿಂಗ್‌ಗೆ ಕರೆದುಕೊಂಡು ಹೋಗಿ ಮಸಣ ತೋರಿಸಿದ ಮದುವೆಯಾಗಬೇಕಿದ್ದ ಯುವತಿ

ಅಸಹ್ಯ ಆಗಲ್ವಾ ಇಂತಹ ಸ್ಟೇಟ್ ಮೆಂಟ್ ಕೊಡುವುದಕ್ಕೆ: ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಎಚ್ ಸಿ ಬಾಲಕೃಷ್ಣ ಆಕ್ರೋಶ

ಮುಂದಿನ ಸುದ್ದಿ
Show comments