Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಮಠಗಳ ನಿಯಂತ್ರಣ ಬಗ್ಗೆ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟನೆ
Webdunia
ಗುರುವಾರ, 8 ಫೆಬ್ರವರಿ 2018 (08:12 IST)
ಧಾರವಾಡ ಹೈಕೋರ್ಟ್ ನಿರ್ದೇಶನದಂತೆ ಹೊಸ ಧಾರ್ಮಿಕ ದತ್ತಿ ಕಾಯ್ದೆಯನ್ನು ರೂಪಿಸುವ ಸಲುವಾಗಿ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಯ್ದೆಯ ಕರಡು ರಚನೆಗೆ ಸಮಿತಿ ಮಾಡಲಾಗಿದ್ದು, ಸಂಬಂಧಪಟ್ಟವರಿಂದ ಅಹವಾಲನ್ನು ಕೇಳಿದ್ದೇವೆ ಎಂದು ತಿಳಿಸಿದ್ದಾರೆ.
ಮಠಗಳ ನಿಯಂತ್ರಣ ಮಾಡುತ್ತಿಲ್ಲ. ಧಾರ್ಮಿಕ ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಳ್ಳುವ ಉದ್ದೇಶವನ್ನೂ ಹೊಂದಿಲ್ಲ. ಮಠಾಧೀಶರು ಹೆದರುವ ಅಗತ್ಯ ಇಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಶ್ರೀಕೃಷ್ಣ ಮಠವನ್ನು ಸರ್ಕಾರ ತನ್ನ ವಶಕ್ಕೆ ಪಡೆದರೆ ನಾನು ಮಠದಿಂದ ಹೊರಬರುತ್ತೇನೆ-ವಿಶ್ವೇಶತೀರ್ಥ ಸ್ವಾಮೀಜಿ
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ
ರಮ್ಯಾ ಪರವಾಗಿ ಹೆಚ್ ಆಂಜನೇಯ ಬ್ಯಾಟಿಂಗ್!
ಕುಡಿದ ಅಮಲಿನಲ್ಲಿ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪಾಪಿ ತಂದೆ
ತಾರಕಕ್ಕೇರಿದ ತಾರೆಗಳ ಜಗಳ: ನಶೆ ರಾಣಿ ರಮ್ಯಾ ಅಂದ್ರು ಶಿಲ್ಪಾ ಗಣೇಶ್, ಅರ್ಧಬೆಂದ ಮಡಕೆ ಎಂದರು ಜಗ್ಗೇಶ್! (ವಿಡಿಯೋ)
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
ಶ್ರೀಕೃಷ್ಣ ಮಠವನ್ನು ಸರ್ಕಾರ ತನ್ನ ವಶಕ್ಕೆ ಪಡೆದರೆ ನಾನು ಮಠದಿಂದ ಹೊರಬರುತ್ತೇನೆ-ವಿಶ್ವೇಶತೀರ್ಥ ಸ್ವಾಮೀಜಿ
Show comments