SDPI ಬ್ಯಾನ್ ಗೆ ನಾನೂ ಬೆಂಬಲಿಸುವೆ ಎಂದ ಸಚಿವ

Webdunia
ಶುಕ್ರವಾರ, 14 ಆಗಸ್ಟ್ 2020 (11:24 IST)
ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ  SDPI ಪಾತ್ರದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, SDPI ಬಗ್ಗೆ ಸಾಕಷ್ಟು ಮಾಹಿತಿ ಬಹಿರಂಗವಾಗಿದೆ.  SDPI ನಿಷೇಧಿಸುವಂತೆ ಎಲ್ಲೆಡೆ ಕೂಗು ಕೇಳಿ ಬಂದಿದೆ.  ಇದು ಎಲ್ಲರ ಸರ್ವಸಮ್ಮತಿ ಬೇಡಿಕೆಯಾಗಿದೆ. SDPI ಬ್ಯಾನ್ ಗೆ ನಾನೂ ಬೆಂಬಲಿಸುವೆ. SDPI ನಿಷೇಧಕ್ಕೆ ಸೂಕ್ತ ಸಮಯ ಬಂದಿದೆ. ಕೇಂದ್ರದ ಜೊತೆ ಸರ್ಕಾರ ಈ ಬಗ್ಗೆ ಚರ್ಚಿಸಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments