Select Your Language

Notifications

webdunia
webdunia
webdunia
webdunia

ಹೆಚ್.ಡಿ.ಕುಮಾರಸ್ವಾಮಿಗೆ ಟ್ವಿಟ್ ನಲ್ಲೇ ತಿವಿದ ಸಚಿವ

ಹೆಚ್.ಡಿ.ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಟ್ವಿಟ್ ನಲ್ಲೇ ಸಚಿವರೊಬ್ಬರು ಟೀಕೆ ಮಾಡಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಸುಧಾಕರ್ ಅವರು, ಮಾಜಿ ಸಿಎಂ ವಿರುದ್ಧ ಮಾತಿನ ಬಾಣ ಬಿಟ್ಟಿದ್ದಾರೆ.

ಸರಕಾರಕ್ಕೆ ಆಕ್ಸಿಜನ್ ಪೂರೈಕೆ ಮಾಡೋದಕ್ಕೆ ಆಗುತ್ತಿಲ್ಲ ಎಂದಿದ್ದ ಹೆಚ್.ಡಿ.ಕೆ ಹೇಳಿಕೆಗೆ ಟಾಂಗ್ ನೀಡಿರುವ ಸುಧಾಕರ್, ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ. ಸರಕಾರಕ್ಕೆ ಆ ಸಾಮರ್ಥ್ಯವಿದೆ ಎಂದಿದ್ದಾರೆ.
webdunia

ಇನ್ನು, ಆಡಿದ ಮಾತು, ಬಿಟ್ಟ ಬಾಣ, ಹೋದ ಸಮಯ, ಅವಕಾಶ ಮತ್ತೆ ಬರೋದಿಲ್ಲ ಎಂದು ತಿವಿದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಮೆರಿಕಾ ಎಲೆಕ್ಷನ್ : ಕಮಲಾ ಹ್ಯಾರೀಸ್ ನಾಮ ನಿರ್ದೇಶನ