Publish Date: Mon, 03 Aug 2020 (17:05 IST)
Updated Date: Mon, 03 Aug 2020 (17:08 IST)
ರಾಜ್ಯದಲ್ಲಿ ಸಿಎಂ ಸ್ಥಾನದಲ್ಲಿರುವ ಯಡಿಯೂರಪ್ಪ ಬದಲಾಗೋದಿಲ್ಲ ಎಂದು ಸಚಿವರೊಬ್ಬರು ಹೇಳಿದ್ದಾರೆ.
ರಾಜ್ಯದ ಮಂತ್ರಿಗಳ ಬದಲಾವಣೆಗೆ ಯಾವುದೇ ಥರದ ಸಭೆಗಳು ನಡಯುತ್ತಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಬದಲಾವಣೆ ಮಾಡೋ ಪ್ರಶ್ನೆನೇ ಇಲ್ಲ ಎಂದಿದ್ದಾರೆ.